ಅನ್ನಭಾಗ್ಯ ಯೋಜನೆಯ ಹಣ ಬಂದಿಲ್ವ? ಹೀಗೆ ಚೆಕ್ ಮಾಡಿ.
ನಮಸ್ಕಾರ ಸ್ನೇಹಿತರೆ,ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ 5 ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯನ್ನು ರಾಜ್ಯದ ಜನತೆಗೆ ನೀಡುತ್ತಾ ಬಂದಿದೆ. ಕೇಂದ್ರ ಸರ್ಕಾರದ 5 kg ಉಚಿತ ಅಕ್ಕಿಯ ಜೊತೆಗೆ ರಾಜ್ಯ ಸರ್ಕಾರದ 5 kg ಅಕ್ಕಿಯನ್ನು ಸೇರಿಸಿ 10kg ಉಚಿತ ಅಕ್ಕಿಯನ್ನು ನೀಡುವ ಯೋಜನೆ ಇದಾಗಿದೆ. ರಾಜ್ಯ ಸರ್ಕಾರ ನೀಡಬೇಕಿರುವ 5kg ಉಚಿತ ಅಕ್ಕಿಯ ಬದಲು ಹಣವನ್ನು ಅರ್ಹ ಫಲನುಭವಿಯ ಬ್ಯಾಂಕ್ ಖಾತೆಗೆ ಸಂದಾಯ ಮಾಡುವ ಕ್ರಮವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಈಗಾಗಲೇ ಹಲವು ತಿಂಗಳುಗಳ … Read more