PM Vishwakarma Yojana :- 3 ಲಕ್ಷ ರೂ.ಸಾಲ ಸೌಲಭ್ಯ ಈಗಲೇ ಅರ್ಜಿ ಸಲ್ಲಿಸಿ ಪಡೆದುಕೊಳ್ಳಿ.
ಕೇಂದ್ರ ಸರ್ಕಾರವು ಗ್ರಾಮೀಣ ಭಾಗದ ಮತ್ತು ನಗರ ಪ್ರದೇಶದಲ್ಲಿನ ಕರಕುಶಲಗಾರನ್ನು ಸಾಮಾಜಿಕ ಮತ್ತು ಆರ್ಥಿಕವಾಗಿ ಸದೃಢಗೊಳಿಸಲು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ(PM VISHWAKARMA YOJANA ) ಯನ್ನು ಜಾರಿಗೋಳಿಸಿದ್ದಾರೆ. ಹೇಗೆ ಈ ಯೋಜನೆಯ ಸೌಲಭ್ಯ ಪಡೆಯುವುದು? ಹೇಗೆ ಅರ್ಜಿ ಸಲ್ಲಿಸುವುದು? ಮತ್ತು ಯಾವೆಲ್ಲಾ ವೃತ್ತಿಯವರು ಅರ್ಜಿಸಲ್ಲಿಸಲು ಅರ್ಹರು ಎನ್ನುವ ಸಂಪೂರ್ಣ ಮಾಹಿತಿ ಯನ್ನು ಈ ಕೆಳಗೆ ನೀಡಲಾಗಿದೆ. ಪಿಎಂ ವಿಶ್ವಕರ್ಮ ಯೋಜನೆಯ ಬಗ್ಗೆ ಮಾಹಿತಿ (PM VISHWAKARMA YOJANA ) ಕೇಂದ್ರ ಸರ್ಕಾರವು ಜಾರಿಗೊಳಿಸಿರುವ PM Vishwakarma Yojana … Read more